SHIVAMOGGA NEWS TODAY

ಸ್ನೇಹ ಹೇರ್​ ಡ್ರೆಸಸ್​ ಮಾಲೀಕ ನಾಪತ್ತೆ, ಎಲ್ಲಾದರೂ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನಗರದ ಸೀಗೆಹಟ್ಟಿ ಗಣಪತಿ ದೇವಸ್ಥಾನದ ಎದುರು ಇರುವ ‘ಸ್ನೇಹ ಹೇರ್ ಡ್ರೆಸಸ್’ ಅಂಗಡಿಯ ಮಾಲೀಕರಾದ ಪ್ರಕಾಶ್ ಜಿ.ಬಿ. (53) ಎಂಬುವವರು ಕಳೆದ ಫೆಬ್ರವರಿ 11 ರಿಂದ ಕಾಣೆಯಾಗಿದ್ದಾರೆ.

ಶಿವಮೊಗ್ಗ, ಅವೈಜ್ಞಾನಿಕ ಹಂಪ್​​ನಿಂದ ಭೀಕರ ಅಪಘಾತ, ಬೈಕ್​ ಸವಾರ ಸಾವು

ಸಾಲದ ಸುಳಿಯಲ್ಲಿ ಸಿಲುಕಿ ಬೇಸತ್ತಿದ್ದೇನೆ, ಮನೆ ಬಿಟ್ಟು ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಹೋದವರು ಈವರೆಗೂ ಮನೆಗೆ ಮರಳಿಲ್ಲ ಎಂದು ತಿಳಿದುಬಂದಿದೆ. 

ಕಾಣೆಯಾದ ಪ್ರಕಾಶ್ ಅವರು ಸುಮಾರು 4.5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು ಹಾಗೂ ಬಿಳಿ ಬಣ್ಣ ಹೊಂದಿದ್ದಾರೆ. ಇವರು ದುಂಡು ಮುಖದವರಾಗಿದ್ದು, ಮನೆಯಿಂದ ಹೊರಡುವಾಗ ತಿಳಿ ಗುಲಾಬಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. 

ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಲಭ್ಯವಾದಲ್ಲಿ ಕೂಡಲೇ ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡುವಂತೆ ದೊಡ್ಡಪೇಟೆ ಪೊಲೀಸರು ವಿನಂತಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ: 08182-261414ಮೊಬೈಲ್ ಸಂಖ್ಯೆ: 9480803345 / 9663919643

Missing Case in Shimoga Hair Dresses Owner
Missing Case in Shimoga Hair Dresses Owner

Missing Case in Shimoga Hair Dresses Owner

shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.