Missing/ ಕಾಣೆಯಾಗಿದ್ದಾರೆ ಇವರ ಗುರುತು ಸಿಕ್ಕರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ
Missing / Inform the police department if you find the identity of this woman/ shivamogga live updates
![Missing/ ಕಾಣೆಯಾಗಿದ್ದಾರೆ ಇವರ ಗುರುತು ಸಿಕ್ಕರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ](https://malenadutoday.com/uploads/images/202304/image_750x_643b74800721b.jpg)
MALENADUTODAY.COM/ SHIVAMOGGA / KARNATAKA WEB NEWS
ಮಹಿಳೆ ನಾಪತ್ತೆ / ಶಿವಮೊಗ್ಗ,
ಮಮತ.ಜಿ ಕೋಂ ಮಾದೇವ, 23 ವರ್ಷ, ಸುತ್ತಾ ರಸ್ತೆ, ಜಯನಗರ, ಹೊಸನಗರ ತಾಲ್ಲೂಕು ಶಿವಮೊಗ್ಗ ಇವರು ಮಾ.28 ರಂದು ಮನೆ ಬಿಟ್ಟು ಹೋಗಿರುತ್ತಾರೆ. ಇವರ ಬಗ್ಗೆ ಸುಳಿವು ಸಿಕಲ್ಲಿ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಏನಾಗಿತ್ತು?
ಗಂಡನೊಂದಿಗೆ ಅಂದು ಬೆಳಿಗ್ಗೆ ಚಿಕ್ಕಪುಟ್ಟ ಗಲಾಟೆ ಮಾಡಿಕೊಂಡಿದ್ದ ಈಕೆ ಗಂಡ ಕೆಲಸಕ್ಕೆ ತೆರಳಿದ ಮೇಲೆ ಮನೆಯಿಂದ ಹೋಗಿರುತ್ತಾರೆಂದು ತಿಳಿದುಬಂದಿದೆ. ಕಾಣೆಯಾದ ಮಮತ ಸುಮಾರು 5.1 ಅಡಿ ಎತ್ತರ, ದುಂಡು ಮುಖ, ಸದೃಢ ಮೈಕಟ್ಟು, ಬಿಳಿ ಮೈ ಬಣ್ಣ, 15 ಇಂಚು ಉದ್ದದ ಕೂದಲು ಇರುತ್ತದೆ. ಕಾಣೆಯಾದ ವೇಳೆ ಹಸಿರು ಬಣ್ಣದ ಚೂಡಿದಾರ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಈಕೆಯ ಸುಳಿವು ಪತ್ತೆಯಾದಲ್ಲಿ ಎಸ್ಪಿ ಕಚೇರಿ ಶಿವಮೊಗ್ಗ ದೂ.ಸಂ: 08182-261400, ಡಿವೈಎಸ್ಪಿ ತೀರ್ಥಹಳ್ಳಿ 08181-220388 (dysp thirthahalli phone number), ಸಿಪಿಐ ಹೊಸನಗರ 08185-221544, (cpi hosanagara phone number ) ಪಿಎಸ್ಐ ಹೊಸನಗರ 08185-221244 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಕಾಣೆಯಾಗಿದ್ದಾರೆ
ಇತ್ತ ಶಿವಮೊಗ್ಗದಲ್ಲಿ ವಸೀಂ ಅಹ್ಮದ್, 32 ವರ್ಷ ಇವರು ಏಪ್ರಿಲ್ 05 ರಂದು ತನ್ನ ಆಟೋವನ್ನು ತೆಗೆದುಕೊಂಡು ಮನೆ ಬಿಟ್ಟು ಹೋಗಿರುತ್ತಾನೆ.
ಕಾಣೆಯಾದ ವಸೀಂ ಅಹ್ಮದ್ ಸುಮಾರು 5.3 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು ಕಾಣೆಯಾದ ವೇಳೆ ಬ್ಲೂ ಕಲರ್ ಟೀ ಷರ್ಟ್ ಮತ್ತು ಬ್ಲೂ ಕಲರ್ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಈತನ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಸಿಪಿಐ ಗ್ರಾಮಾಂತರ ಪೊಲೀಸ್ ಠಾಣೆ ಶಿವಮೊಗ್ಗ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100, ದೂ.ಸಂ: 08182-261415, 261410, 261422, 9480803350 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಇದನ್ನು ಸಹ ಓದಿ
Read /ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮೊಹಮದ್ ನಿಹಾಲ್ ನೇಮಕ
Read /ಮತದಾನ ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ
Read / ಬಿಎಸ್ವೈ ರೂಲ್ಸ್, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್ ಮಾಜಿ ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ?
Read / BREAKING NEWS/ ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್ ದಾವಣಗೆರೆ ಎಲಿಫೆಂಟ್ ಸಕ್ಸಸ್/ ಸೆರೆಯಾಗಿದ್ದೇಗೆ ವೈಲ್ಡ್ ಟಸ್ಕರ್!
Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ 9.5 KG ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ?
Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ! ಸಣ್ಣ ಅಸಡ್ಡೆಗೆ ಜೀವವೇ ಹೋಯಿತೆ? ಪೋಷಕರೇ ಪ್ಲೀಸ್ ಎಚ್ಚರ ವಹಿಸಿ!
Read / ಶಿವಮೊಗ್ಗದ ಹೋಟೆಲ್ ವಿರುದ್ಧ ಕೇಸ್ ಗೆದ್ದ ಬೆಂಗಳೂರು ಗಾಂಧಿ ಬಜಾರ್ನ ವಿದ್ಯಾರ್ಥಿ ಭವನ
Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು?
Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/ ಕಾಂಗ್ರೆಸ್ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ?
ನಮ್ಮ ಸೋಶೀಯಲ್ ಮೀಡಿಯಾ ಲಿಂಕ್ಗಳು ಕ್ಲಿಕ್ ಮಾಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS/
kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt, firstnews kannada, Shivamogga today, shivamogga news, shivamogga live, shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News