ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025, ರಾಜ್ಯದಲ್ಲೀಗ ಮೋಂಥಾ ಚಂಡಮಾರುತದ ಆತಂಕ ಶುರುವಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣ: ಆಟೋಗಳ ವಿರುದ್ಧ ಟ್ಯಾಕ್ಸಿ ಚಾಲಕರು, ಮಾಲೀಕರ ಪ್ರತಿಭಟನೆ
ಈ ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ತೀರದ ಮೂಲಕ ಹಾದುಹೋಗಲಿರುವ ಹಿನ್ನೆಲೆಯಲ್ಲಿ, ಇಂದಿನಿಂದ ಎರಡು ದಿನಗಳ ಕಾಲ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳಕರ! ಇವತ್ತಿನ ರಾಶಿಫಲ! ದಿನಭವಿಷ್ಯದ ವಿಶೇಷ ಓದಿ
ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಮಂಗಳವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಒಂದು ವಾರದವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ ವಿಮಾನ ನಿಲ್ದಾಣ: ಆಟೋಗಳ ವಿರುದ್ಧ ಟ್ಯಾಕ್ಸಿ ಚಾಲಕರು, ಮಾಲೀಕರ ಪ್ರತಿಭಟನೆ
Montha Cyclone to bring heavy rain across Coastal, North and South Interior Karnataka till October 29. Yellow Alert for multiple districts. Fishermen warned against entering the sea.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
