ಸಾಗರ ತಾಲ್ಲೂಕು ಜೋಗದ ಹಾಸ್ಟೆಲ್​ನಲ್ಲಿ 30 ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರು!

ಹಂಚಿಕೊಳ್ಳಿ
WhatsApp Facebook X Telegram
ಸಾಗರ ತಾಲ್ಲೂಕ ಜೋಗದ ಹಾಸ್ಟೆಲ್​ನಲ್ಲಿ 30 ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರು!

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗದಲ್ಲಿರುವ ಹಾಸ್ಟೆಲ್​ ಒಂದರ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿನ್ನೆ ರಾತ್ರಿ ಅಸ್ವಸ್ಥಗೊಂಡಿದ್ದರು. ರಾತ್ರಿ ಊಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ವಾಂತಿ ಹಾಗೂ ಹೊಟ್ಟೆನೋವಿನಿಂದ ನರಳಲು ಆರಂಭಿಸಿದ್ದಾರೆ. ಹೀಗಾಗಿ ತಕ್ಷಣವೇ ಮಕ್ಕಳನ್ನ ಸಾಗರ ಉಪವಿಭಾಗಿಯ ಆಸ್ಪತ್ರೆಗೆ ರವಾನಿಸಲಾಗಿದೆ ಅಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ. 

Malenadu Today Shivamogga

ಇನ್ನೂ ವಿಷಯ ಗೊತ್ತಾಗುತ್ತಲೇ ಹಾಲಿ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಇಬ್ಬರು ಸಹ ಆಸ್ಪತ್ರೆಗೆ ದೌಡಾಯಿಸಿದ್ದು, ಮಕ್ಕಳ ಚಿಕಿತ್ಸೆಗೆ ಬೇಕಿದ್ದ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದಾರೆ. ಪೋಷಕರಿಗೆ ದೈರ್ಯ ತುಂಬಿದ್ದಾರೆ. ವೈದ್ಯಾಧಿಕಾರಿಗಳ ಬಳಿಯಲ್ಲಿ ಮಾತನಾಡಿ, ನಡೆದ ಘಟನೆ ಬಗ್ಗೆ ವಿವರ ಪಡೆದುಕೊಂಡಿದ್ದಾರೆ. 

Malenadu Today Shivamogga

ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಮಕ್ಕಳು ಆರಾಮಾಗುತ್ತಿದ್ದು, ಘಟನೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸ್ತಿದ್ದಾರೆ. 

 ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga  

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor