ಸೊರಬದಲ್ಲಿ ವಿಷಕುಡಿದಿದ್ದ ತಾಯಿ-ಮಗಳು ಇಬ್ಬರೂ ಸಾವು/ ದಾಖಲಾಯ್ತು ಕೇಸ್
Mother, daughter die after consuming poison in Soraba case Registered
ವೈಯಕ್ತಿಕ ಕಾರಣಕ್ಕೆ ಸೊರಬ ತಾಲ್ಲೂಕು ಕಣ್ಣೂರಿನಲ್ಲಿ ವಿಷಸೇವಿಸಿದ್ದ ತಾಯಿ ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸೊರಬ ತಾಲ್ಲೂಕಿನ ಕಣ್ಣೂರಿನಲ್ಲಿ ಘಟನೆ ನಡೆದಿದ್ದು ಸೊರಬ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
5 ವರ್ಷಗಳ ಹಿಂದೆ ಕಣ್ಣೂರಿಗೆ ಮದುವೆಯಾಗಿ ಬಂದಿದ್ದ ಪವಿತ್ರರವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಕಳೆದ ಮಾರ್ಚ್ 17 ರಂದು ತನ್ನ ಮಗುವಿಗೂ ವಿಷ ಕುಡಿಸಿ, ತಾನು ವಿಷ ಸೇವಿಸಿದ್ದರು. ತಕ್ಷಣ ಅವರನ್ನ ಸಾಗರ ಸರ್ಕಾರಿ ಆಸ್ಪತ್ರೆ, ಅಲ್ಲಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇನ್ನು 2 ವರ್ಷದ ಮಗಳನ್ನು ವೆನ್ಲಾಕ್ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಇನ್ನೂ ಕಳೆದ ಮಾರ್ಚ್ 30 ರಂದು ಪವಿತ್ರಾರನ್ನ ಮನೆಗೆ ಕರೆದುಕೊಂಡು ಬರಲಾಗಿತ್ತಾದರೂ ಅವರು ಮನೆಯಲ್ಲಿಯೆ ಸಾವನ್ನಪ್ಪಿದ್ದಾರೆ. ಇನ್ನೂ ಮರುದಿನ ವೆನ್ಲಾಕ್ನಲ್ಲಿದ್ದ ಮಗಳು ಸಹ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಪವಿತ್ರಾರ ಸಾವಿಗೂ ಮೊದಲೇ ಅವರಿಂದ ಹೇಳಿಕೆ ಪಡೆದಿದ್ದ ಸೊರಬ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡು. ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.
Read /ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
Read /McGANN / ಮೆಗ್ಗಾನ್ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ
Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು
Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!
Read / ಪೆಟ್ರೋಲಿಂಗ್ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ
Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್ ಸಹ ಸೇಫ್
Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga