KARNATAKA NEWS/ ONLINE / Malenadu today/ May 20, 2023 SHIVAMOGGA NEWS
ತೀರ್ಥಹಳ್ಳಿ/ (shivamogga local news) ತಾಲ್ಲೂಕಿನ ಮೇಲಿನ ಕರುವಳ್ಳಿಯಲ್ಲಿ ಅವಳಿ ಜವಳಿ ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಆದಾಗ್ಯು ಪತಿಯ ಸಾಲದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.
ಕಾರು-ಒಮಿನಿ ಡಿಕ್ಕಿ! ತಲೆಕೆಳಗಾಗಿ ಬಿದ್ದ ವಾಹನ! ಘಟನೆ ತಡವಾಗಿ ಬೆಳಕಿಗೆ
ಮೇಲಿನಕುರುವಳ್ಳಿಯಲ್ಲಿರುವ ಕೆರೆಗೆ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಅವರನ್ನ 36 ವರ್ಷದ ಶೃತಿ ಎಂದು ಗುರುತಿಸಲಾಗಿದೆ. ಇವರಿಗೆ ನಾಲ್ಕು ಅವಳಿ ಜವಳಿ ಮಕ್ಕಳು.
ಮೇಯಲು ಹೋಗಿದ್ದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು!
ಸದ್ಯ ಘಟನೆ ಸಂಬಂದ ಪ್ರಕರಣ ದಾಖಲಿಸಿಕೊಂಡಿರುವ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು, ಮೃತಳ ಪತಿಯನ್ನು ವಶಕ್ಕೆ ಪಡೆದಿದ್ದು ಮುಂದಿನ ತನಿಖೆ ನಡೆಸ್ತಿದ್ದಾರೆ.
