ಶಿವಮೊಗ್ಗ ನಗರದ ಮಾತಾ ಮಾಂಗಲ್ಯ ಮಂದಿರದ ಗೇಟಿನ ಎದುರೇ ನಿನ್ನೆ ಮ.ಸ.ನಂಜುಂಡಸ್ವಾಮಿಯವರು ಕೇಶಮುಂಡನ ಮಾಡಿಸಿಕೊಂಡಿದ್ದಾರೆ. ಪ್ರತಿಭಟನಾ ರೂಪದಲ್ಲಿ ಮಾಡಿಸಿಕೊಂಡಿದ್ದ ಕೇಶಮುಂಡನಕ್ಕೆ ಕಾರಣವಾಗಿದ್ದು, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರ ಧೋರಣೆಯಂತೆ.
ಇದನ್ನು ಓದಿ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ/ ಎನಾಯ್ತು? ಹೇಗಾಯ್ತು? ವಿವರ ಓದಿ
ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರ ಸರ್ವಾಧಿಕಾರ ಧೋರಣೆ ಖಂಡಿಸಿ ವಿಪ್ರ ಸಮಾಜದ ಮುಖಂಡ ಮ.ಸ.ನಂಜುಂಡಸ್ವಾಮಿ ಈ ರೀತಿಯ ಪ್ರತಿಭಟನೆ ನಡೆಸಿದ್ರು. ಪ್ರಸ್ತುತ ಇರುವ ಅಧ್ಯಕ್ಷರು ಕೆ.ಸಿ.ನಟರಾಜ್ ಭಾಗವತ್ ಸರ್ವಾಧಿಕಾರಿ ಧೋರಣೆಯಿಂದ ವರ್ತಿಸುತ್ತಿದ್ದಾರೆ
ದಿನದ ರಾಜಕಾರಣದ ಸುದ್ದಿ : ಮೋದಿ & ಬೊಮ್ಮಾಯಿ ವಿರುದ್ಧ ದೇವರಿಗೆ ಉಯಿಲು ಕೊಡಲಿ ಹರತಾಳು ಹಾಲಪ್ಪ
ಅವರು ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು, ವ್ಯವಸ್ಥೆ ಸರಿಪಡಿಸುವಂತೆ ತಿಳಿಸಿದರೇ, ಪ್ರಾಥಮಿಕ ಸದಸ್ಯತ್ವದಿಂದಲೇ ತನ್ನನ್ನು ವಜಾಗೊಳಿಸುವ ಮಟ್ಟಕ್ಕೆ ಹೋಗಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಿದ್ದೇನೆ ಎಂದು ಮ.ಸ. ನಂಜುಂಡಸ್ವಾಮಿಯವರು ಹೇಳಿದ್ದಾರೆ.
ಮಲೆನಾಡು ಟುಡೆ ಮಾಹಿತಿ : ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗುಡ್ ನ್ಯೂಸ್ / ದಾವಣಗೆರೆ, ಆನವೇರಿ, ಮಲೆಬೆನ್ನೂರು, ಹರಿಹರ ಕೃಷಿಕರಿಗೆ ಅನುಕೂಲ
ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಬಗ್ಗೆ ಹಾಗೂ ಹಾಸ್ಟೆಲ್ ಮತ್ತು ಊಟೋಪಚಾರಗಳ ಅವ್ಯವಸ್ಥೆಗಳ ಬಗ್ಗೆ ವಿಡಿಯೋ ದಾಖಲೆ ಸಮೇತ ದೂರು ನೀಡಲಾಗಿತ್ತು.
ಸಾರ್ವಜನಿಕರ ಗಮನಕ್ಕೆ ಸಾರ್ವಜನಿಕರ ಅನುಕೂಲಕ್ಕಾಗಿ/ ಈ ಎರಡು ದಿನ ಮೈಸೂರು-ತಾಳಗಪ್ಪ ಟ್ರೈನ್ನಲ್ಲಿ ಈ ವ್ಯವಸ್ಥೆಯಿದೆ/ ವಿವರ ಇಲ್ಲಿದೆ
ಆದರೆ ಅವ್ಯವಸ್ಥೆಯನ್ನು ಸರಿಪಡಿಸುವ ಬದಲು ಅಧ್ಯಕ್ಷರು ವಿದ್ಯಾರ್ಥಿಯನ್ನು ಕರೆದು ಬೆದರಿಸಿದ್ದಾರೆ. ಅಲ್ಲದೆ ನನ್ನ ಸದಸ್ಯತ್ವ ವಜಾ ಮಾಡಿದ್ದಾರೆ ಇದು ಸರಿಯಾದುದಲ್ಲ ಎಂದು ಆಕ್ರೋಶ ಹೊರಹಾಕಿದ್ದು.ತಮ್ಮ ಸದಸ್ಯತ್ವ ನೀಡದ ಇದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದ್ರು.
ಸಾರ್ವಜನಿಕರ ಗಮನಕ್ಕೆ ಸಾರ್ವಜನಿಕರ ಅನುಕೂಲಕ್ಕಾಗಿ/ ಈ ಎರಡು ದಿನ ಮೈಸೂರು-ತಾಳಗಪ್ಪ ಟ್ರೈನ್ನಲ್ಲಿ ಈ ವ್ಯವಸ್ಥೆಯಿದೆ/ ವಿವರ ಇಲ್ಲಿದೆ
