ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ನರಸಿಂಹ ಗಂಧದ ಮನೆ ನೇಮಕ

ಹಂಚಿಕೊಳ್ಳಿ
WhatsApp Facebook X Telegram

ಹಲವು ಜನಪರ ಹೋರಾಟ ಚಳಿವಳಿಯಲ್ಲಿ ಗುರುತಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದ ನರಸಿಂಹ ಗಂಧದಮನೆಯವರಿಗೆ ಜೆಡಿಎಸ್ ಪಕ್ಷ, ಮಹತ್ವದ ಜವಬ್ದಾರಿಯನ್ನು ನೀಡಿದೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರವರು ನರಸಿಂಹ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಮಾಡಿ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ

ತಾವು ಪಕ್ಷದ ಈ ಗುರುತರ ಜವಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗು ಸಿದ್ದಾಂತ ಗಳಿಗೆ ಬದ್ಧರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಇಬ್ರಾಹಿಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಸಹ ಓದಿ : ಶಿವಮೊಗ್ಗದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ/ ಕಾರಣವೇನು ಗೊತ್ತಾ

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor