ಶಿವಮೊಗ್ಗ ವಿಮಾನ ನಿಲ್ದಾಣ: ಆಟೋಗಳ ವಿರುದ್ಧ ಟ್ಯಾಕ್ಸಿ ಚಾಲಕರು, ಮಾಲೀಕರ ಪ್ರತಿಭಟನೆ
ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025, ಶಿವಮೊಗ್ಗ ನಗರದ ಆಟೋ ಚಾಲಕರ ವಿರುದ್ಧ ವಿಮಾನ ನಿಲ್ದಾಣಕ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣದಲ್ಲಿ ಆಟೋ ಚಾಲಕರು ಬಾಡಿಗೆ ಮಾಡಿಕೊಂಡು ಓಡಾಡುತ್ತಿದ್ದಾರೆ.ಈ ಮೂಲಕ ಕಾನೂನು ಉಲ್ಲಂಘನೆ ಮಾಡುತ್ತಿದ್ದು ಆಟೋಗಳಿಗೆ ಕಡಿವಾಣ ಹಾಕುವಂತೆ ಸೋಗಾನೆ ವಿಮಾನ ನಿಲ್ದಾಣ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಿ, ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ಸೋಮವಾರ ಮನವಿ ಪತ್ರ ಸಲ್ಲಿಕೆ ಮಾಡಿದರು. Sogane … Read more