TRAIN NEWS TODAY
ಶಿವಮೊಗ್ಗ: ತಾಳಗುಪ್ಪ ಹುಬ್ಬಳ್ಳಿ ರೈಲು ಮಾರ್ಗ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು
ಶಿವಮೊಗ್ಗ : ತಾಳಗುಪ್ಪ-ಶಿರಸಿ-ಹುಬ್ಬಳ್ಳಿರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಸರ್ವೆಕಾರ್ಯ ನಡೆಯುತ್ತಿದ್ದು, ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಈ ಮಾರ್ಗ ಸೇವಾದೃಷ್ಟಿಯಿಂದ ಅಷ್ಟೊಂದು ಲಾಭದಾಯಕವಲ್ಲದಿದ್ದರೂ ಸರಕು ಸಾಗಾಣಿಕೆಗೆ ... ಕ್ಲಿಕ್ ಮಾಡಿ