odisha balasore train accident/ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕಾಫಿನಾಡಿನ 110 ಮಂದಿ ಸುರಕ್ಷಿತ!
KARNATAKA NEWS/ ONLINE / Malenadu today/ Jun 3, 2023 SHIVAMOGGA NEWS ಚಿಕ್ಕಮಗಳೂರು: ಭೀಕರ ರೈಲು ದುರಂತದಲ್ಲಿ ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರು ಸುರಕ್ಷಿತವಾಗಿದ್ದ ಎಂಬ ವರದಿ ಲಭ್ಯವಾಗಿದೆ. ಒಡಿಶಾದ ಬಾಲಸೋರ್ ನಲ್ಲಿ ಶಾಲಿಮಾರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ಮತ್ತು ಬೆಂಗಳೂರು-ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿತ್ತು. ಈ ಘಟನೆಯಲ್ಲಿ ಇದುವರೆಗೂ 233 ಮಂದಿ ಮೃತಪಟ್ಟಿರುವುದಾಗಿ ಅಧಿಕೃತವಾಗಿ ಹೇಳಲಾಗುತ್ತಿದೆ. ಈ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆ ಇದ್ದು ಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗೆ … Read more