viral video ಜೂನ್ 26, ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ | ವಿಡಿಯೋ ವೈರಲ್
viral video ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ | ವಿಡಿಯೋ ವೈರಲ್ ರೀಲ್ಸ್ ಮಾಡುವ ಉದ್ದೇಶದಿಂದ ರೈಲ್ವೆ ಹಳಿಯ ಮೇಲೆ ಮಹಿಳೆಯೊಬ್ಬರು ಕಾರು ಚಲಾಯಿಸಿದ್ದು, ಇದರಿಂದಾಗಿ ಕೆಲಕಾಲ ರೈಲು ಸಂಚಾರವನ್ನು ಸ್ಥಗಿತಗೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇದೀಗ ಮಹಿಳೆ ರೈಲ್ವೆ ಹಳಿಯಲ್ಲಿ ಕಾರು ಚಲಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. viral video ಹೌದು ಮಹಿಳೆಯೊಬ್ಬರು ಶಂಕರಪಲ್ಲಿಯಿಂದ ಹೈದರಾಬಾದ್ಗೆ ತೆರಳುತ್ತಿದ್ದ ರೈಲ್ವೆ ಹಳಿಯ ಮೇಲೆ ಕಾರನ್ನು ಚಲಾಯಿಸಿದ್ದಾರೆ. ಆಗ ರೈಲ್ವೆ ಸಿಬ್ಬಂದಿ ಮಹಿಳೆಯನ್ನು … Read more