ಬಿ.ಎಸ್.ವೈ ಭಾಷಣ ಮಾಡುವಾಗ ಶುರುವಾದ ಕೆಮ್ಮು ! ನೀರಿಗಾಗಿ ತಡಕಾಡುವ ಸಂದರ್ಭ ಎದುರಾದಾಗ ಪ್ರಧಾನಿ ನರೇಂದ್ರ ಮೋದಿಯವರು ಏನ್ ಮಾಡಿದ್ರು ಗೊತ್ತಾ?
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದರು. ಮಾಜಿ ಸಿಎಂ ಬಿ,ಎಸ್.ಯಡಿಯೂರಪ್ಪನವರ ಜನ್ಮದಿನವೇ ವಿಮಾನ ನಿಲ್ದಾಣ ಉದ್ಗಾಟನೆಯಾಗುತ್ತಿರುವಾಗ ಅವರ ಸಂತೋಷಕ್ಕೆ ಪಾರಿವೇ ಇರಲಿಲ್ಲ. ವೇದಿಕೆಯಲ್ಲಿ ಪ್ರಧಾನಿಯಿಂದ …