SHIVAMOGGA AIRPORT LATEST NEWS
ಬಿ.ಎಸ್.ವೈ ಭಾಷಣ ಮಾಡುವಾಗ ಶುರುವಾದ ಕೆಮ್ಮು ! ನೀರಿಗಾಗಿ ತಡಕಾಡುವ ಸಂದರ್ಭ ಎದುರಾದಾಗ ಪ್ರಧಾನಿ ನರೇಂದ್ರ ಮೋದಿಯವರು ಏನ್ ಮಾಡಿದ್ರು ಗೊತ್ತಾ?
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದರು. ಮಾಜಿ ಸಿಎಂ ಬಿ,ಎಸ್.ಯಡಿಯೂರಪ್ಪನವರ ಜನ್ಮದಿನವೇ ವಿಮಾನ ನಿಲ್ದಾಣ ಉದ್ಗಾಟನೆಯಾಗುತ್ತಿರುವಾಗ ಅವರ ಸಂತೋಷಕ್ಕೆ ಪಾರಿವೇ ಇರಲಿಲ್ಲ. ವೇದಿಕೆಯಲ್ಲಿ ಪ್ರಧಾನಿಯಿಂದ ... ಕ್ಲಿಕ್ ಮಾಡಿ