KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸೂಡೂರು ಗೇಟ್ ಬಳಿಯಲ್ಲಿ ಅಪಘಾತವೊಂದು ಸಂಭವಿಸಿದೆ. ಇಲ್ಲಿನ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.
ಬೆಂಗಳೂರು (Bengaluru ಮೂಲದ ನಾಲ್ವರು ಸ್ವಿಫ್ಟ್ ಕಾರಿನಲ್ಲಿ ಪ್ರಸಿದ್ದ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ( Sigandur Sri Chaudeshwari Temple, )ತೆರಳಿದ್ದರು. ಅಲ್ಲಿಂದ ವಾಪಸ್ ತೆರಳುವ ಮಾರ್ಗದಲ್ಲಿ ಸೂಡೂರು ಬಳಿ ಬರುತ್ತಿದ್ದಾಗ ಕಾರು ಪಲ್ಟಿಯಾಗಿದೆ. ತಿರುವಿನಲ್ಲಿ ಕಾರು ಪಲ್ಟಿಯಾಗಿ ಪಕ್ಕಕ್ಕೆ ಬಿದ್ದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗವಾಗಿದ್ದು, ಅವರು ಪ್ರಾಥಮಿಕಿ ಚಿಕಿತ್ಸೆ ಪಡೆದು ತೆರಳಿದ್ದಾರೆ.
ಇನ್ನಷ್ಟು ಸುದ್ದಿಗಳು
ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ! ಎಲ್ಲೆಲ್ಲಿಗೆ ಯಾರ್ಯಾರು ಓದಿ
2 ಲಕ್ಷ ಜನ! 3 ಸಾವಿರಕ್ಕೂ ಹೆಚ್ಚು ಪೊಲೀಸ್ ! ನಾಳಿನ ಬಂದೋಬಸ್ತ್ ಬಗ್ಗೆ ಎಸ್ಪಿ ಬ್ರೀಫಿಂಗ್!
ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ! ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!