ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ: ಎಸ್ಸೆಸ್ಸೆಲ್ಸಿ, ಪಿಯುಸಿ ಹೊಸ ಪರೀಕ್ಷಾ ಮಂಡಳಿಗೆ ಇನ್ಮುಂದೆ ನೂತನ ವೆಬ್‌ಸೈಟ್

Malenadu Today

SSLC ಮತ್ತು  PUC  ಪರೀಕ್ಷೆಗಳನ್ನು ನಡೆಸುವ ಸಲುವಾಗಿ ರಾಜ್ಯ ಸರ್ಕಾರ ಹೊಸದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB)ಯನ್ನು ರಚನೆ ಮಾಡಲಾಗಿತ್ತು. 

ತುಂಗಾ ನದಿಯ ಸೇತುವೆ ಮೇಲೆ ರೈಲ್ವೆ ವಿದ್ಯುತ್​ ಲೈನ್​/ ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​/ ಏನಿದು? ವಿವರ ಇಲ್ಲಿದೆ

ಇದೀಗ (sslc and puc boards)ಇದಕ್ಕೆ ಪೂರಕವಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್ ಅನ್ನು (kseab, karnataka.gov.in/) ಪ್ರಕಟಿಸಲಾಗಿದೆ. ಎರಡೂ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದು ತಿಳಿಸಿದೆ.

ಜಸ್ಟ್ 2 ಸಾವಿರ ರೂಪಾಯಿಗೆ ಕೊಲೆ/ ಶಿವಮೊಗ್ಗದ ಆ ರೆಸಾರ್ಟ್​ನಲ್ಲಿ ಹತ್ಯೆ ಮಾಡಿದ ಉತ್ತರಪ್ರದೇಶದವ ಸಿಕ್ಕಿಬಿದ್ದಿದ್ದೇಗೆ?

ಈ ಮೊದಲು ಇದ್ದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಶಾಲಾಪರೀಕ್ಷೆಮತ್ತು ಮೌಲ್ಯನಿರ್ಣಯಮಂಡಳಿ’ ಎಂದುಬದಲಾಯಿಸಲಾಗಿದೆ.

ಸಾಗರ ಟೌನ್​ನಲ್ಲಿ ಹಲ್ಲೆ ಯತ್ನ ಕೇಸ್​ | ಸುನೀಲ್ ಹತ್ಯೆಗೆ 6 ತಿಂಗಳ ಹಿಂದೆಯೇ ಸ್ಕೆಚ್​? ಹಿಂದೂ ಸಂಘಟನೆಗಳ ಆರೋಪಗಳು ಏನೇನು?

ಆದ್ದರಿಂದ ವೆಬ್​ನ ವಿಳಾಸ sslc.karnataka.gov.in ಪರ್ಯಾಯವಾಗಿ ಇ-ಆಡಳಿತದ ನೆರವಿನಿಂದ kseab.karnataka.gov.in/ ಎಂದು ಅಭಿವೃದ್ಧಿ ಪಡಿಸಿ ಬಳಕೆಗೆ ಮುಕ್ತಗೊಳಿಸಲಾಗಿದೆ. ಪರೀಕ್ಷೆ ವೇಳಾಪಟ್ಟಿ, ಮಾದರಿ ಪ್ರಶ್ನೆ ಪತ್ರಿಕೆ, ಮಾರ್ಗಸೂಚಿ ಸೇರಿ ಎರಡೂ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲ ಯನ್ನೂ ಇನ್ನು ಮುಂದೆ ಇಲ್ಲಿ ವಿದ್ಯಾರ್ಥಿಗಳು ಪಡೆಯಬಹುದು ಎಂದು ತಿಳಿಸಲಾಗಿದೆ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article