ಶಿವಮೊಗ್ಗ | ಮಲೆನಾಡು ಟುಡೆ ಸುದ್ದಿ | ಶಿವಮೊಗ್ಗ ಮೆಸ್ಕಾಂ ತಮ್ಮ ಕಾಮಗಾರಿಯ ನಿಮಿತ್ತ ನಗರದ ಲಾಲ್ ಬಹದ್ದೂರ್ ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 07 ಮತ್ತು 08 ರಂದು ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Drinking Water Disruption in Shimoga on Jan 07 and 08 | Malenadu Today

ಸೋಮಿನಕೊಪ್ಪ, ತ್ಯಾವರೆಚಟ್ನಹಳ್ಳಿ, ಬೊಮ್ಮನಕಟ್ಟೆ ಹಾಗೂ ಶಾಂತಿನಗರ ಪ್ರದೇಶಗಳಿಗೆ ನಿಗದಿಪಡಿಸಿದ ಅವಧಿಯಲ್ಲಿ ನೀರಿನ ಪೂರೈಕೆಯಾಗುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ರಾಶಿ ,ಬೆಟ್ಟೆ ದರದಲ್ಲಿ ಏರೀಳಿತ! ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಅಡಿಕೆ ರೇಟು!ಮುಖ್ಯವಾಗಿ ಶಿವಮೊಗ್ಗ ಅಡಿಕೆ ದರ?
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
ಶಿವಮೊಗ್ಗದಲ್ಲಿ ಜ. 07 ಮತ್ತು 08 ರಂದು ಕುಡಿಯುವ ನೀರಿನ ವ್ಯತ್ಯಯ | ಮಲೆನಾಡು ಟುಡೆ , no Drinking Water supply in shivamogga Disruption in Shimoga on Jan 07 and 08 | Malenadu Today

