ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : ಶಿವಮೊಗ್ಗ ಜಿಲ್ಲಾಡಳಿತ ಶಿವಮೊಗ್ಗ ನಗರಕ್ಕೆ ಸಂಬಂಧಿಸಿದಂತೆ ಒಂದು ಕಡೆ ಒನ್ ವೇ ಹಾಗೂ ಇನ್ನೊಂದು ಕಡೆಯಲ್ಲಿ ಎರಡುಕಡೆಯ ಪಾರ್ಕಿಂಗ್ ನಿಷೇಧ ಆದೇಶವನ್ನು ಹೊರಡಿಸಿದೆ.
ದ್ವಿ-ಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ಸಂಪೂರ್ಣ ನಿಷೇಧ!
ಶಿವಮೊಗ್ಗ ನಗರದ ನ್ಯಾಯಾಲಯ ಸಂಕೀರ್ಣ ಮತ್ತು ಜಿಲ್ಲಾಧಿಕಾರಿಗಳ ಕಛೇರಿ ಸುತ್ತಮುತ್ತಲಿನ ರಸ್ತೆಗಳಲ್ಲಿ ತೀವ್ರವಾಗಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಜಿಲ್ಲಾಡಳಿತ ಕೆ.ಜಿ.ಐ.ಡಿ ಕಛೇರಿಯ ಆರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ಗೇಟ್ ವರೆಗಿನ ರಸ್ತೆಯ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ಗೆ ನಿರ್ಬಂಧ ವಿಧಿಸಿದೆ.
ಏಕಮುಖ ಸಂಚಾರಕ್ಕೆ ಆದೇಶ
ಇನ್ನೊಂದೆಡೆ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದಿರಾ ಗಾಂಧಿ ರಸ್ತೆಯಲ್ಲಿ ಬಾಲರಾಜ್ ಅರಸ್ ರಸ್ತೆ ಕಡೆಯಿಂದ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು (ENTRY) ಅವಕಾಶವನ್ನು ನೀಡಲಾಗಿದೆ.ಆದರೆ ಇದೆ ಇಂದಿರಾ ಗಾಂಧಿ ರಸ್ತೆಯಲ್ಲಿ ರಾಘವೇಂದ್ರ ಸ್ವಾಮಿ ಮಠದ ಕಡೆಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ಸಂಚಾರ ನಿಷೇಧಿಸಿ (NO ENTRY) ಏಕಮುಖ ಸಂಚಾರ ವ್ಯವಸ್ಥೆಗೆ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.
No Parking and oneway order from dc

Shivamogga Court No Parking News Malenadu Today, Shivamogga Police Notification Parking, ಶಿವಮೊಗ್ಗ ನೋ ಪಾರ್ಕಿಂಗ್, ನ್ಯಾಯಾಲಯ ಪಾರ್ಕಿಂಗ್ ನಿಷೇಧ, ಕೆ.ಜಿ.ಐ.ಡಿ ರಸ್ತೆ ಸಂಚಾರ, ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಪಾರ್ಕಿಂಗ್, ದ್ವಿಚಕ್ರ ವಾಹನ ನಿಲುಗಡೆ ನಿಷೇಧ, ಸಂಚಾರ ದಟ್ಟಣೆ ನಿಯಂತ್ರಣ, Shivamogga Traffic, No Parking Order, Court Complex, DC Office Parking, KGID Office Road, Vehicle Prohibition, Traffic Ban
ಇದನ್ನು ಸಹ ಓದಿ ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
