ಸಾರ್ವಜನಿಕರಿಗೆ ಸೂಚನೆ ! ಹಳೆ ಶಿವಮೊಗ್ಗ ಸೇರಿದಂತೆ ಬಹುತೇಕ ಭಾಗಗಳಲ್ಲಿ ನಾಳೆ ಪವರ್ ಕಟ್! ಎಲ್ಲೆಲ್ಲಿ? ಕಾರಣ? ಇಲ್ಲಿದೆ

Notice to the public! Power cut tomorrow in most parts including Old Shimoga! Where? The reason? Here it isಸಾರ್ವಜನಿಕರಿಗೆ ಸೂಚನೆ ! ಹಳೆ ಶಿವಮೊಗ್ಗ ಸೇರಿದಂತೆ ಬಹುತೇಕ ಭಾಗಗಳಲ್ಲಿ ನಾಳೆ ಪವರ್ ಕಟ್! ಎಲ್ಲೆಲ್ಲಿ? ಕಾರಣ? ಇಲ್ಲಿದೆ

ಸಾರ್ವಜನಿಕರಿಗೆ ಸೂಚನೆ ! ಹಳೆ ಶಿವಮೊಗ್ಗ ಸೇರಿದಂತೆ ಬಹುತೇಕ ಭಾಗಗಳಲ್ಲಿ ನಾಳೆ ಪವರ್ ಕಟ್! ಎಲ್ಲೆಲ್ಲಿ? ಕಾರಣ?  ಇಲ್ಲಿದೆ

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS

ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಟಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಈ ಕೆಳಕಂಡ ಪ್ರದೇಶಗಳಲ್ಲಿ ಅ. 7 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  

ಪೀಯರ್‌ ಲೈಟ್, ಪೇಪ‌ರ್ ಪ್ಯಾಕ್ಟರಿ, ಮಂಡ್ಲಿ  ಕೈಗಾರಿಕಾ ಪ್ರದೇಶ, ಕೆ.ಆ‌ರ್​ ಎಸ್​. ವಾಟರ್ ಸಪ್ಲೇ,  ಗೋಪಿ ಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯ ನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. 

ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓಟಿ ರಸ್ತೆ, ಕೆ.ಎಸ್. ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ದನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, 

ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ ಹಳೇ ಮಂಡ್ಲಿ,  ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿ.ಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದ‌ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ ಟಿಪ್ಪುನಗರ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, 

ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-16 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದಾ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ..

ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮ ಪ್ರದೇಶಗಳಲ್ಲಿ ಅ.07 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.


ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಐಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ




Tags : Peer Light, Paper Factory, Mandli Industrial Area, K.R.S. Water Supply, Gopi Shettikoppa, GS Casting Factory, Siddeshwar Circle, Tunganagar Hospital, Vaishnavi Layout, Bhavani Layout, Gaddemane Layout, Chalukya Nagar, KHB Colony, Upper Tunganagar Lower Tunganagar, Padma Talkies, Manjunath Barangay, Old Gopishettikoppa , Mallikarjuna District and surrounding areas.NT Road, BH Road, OT Road, K.S. RTC and Private Bus Stand, Urugadur, Sulebailu Surroundings, JC Nagar, Buddanagar, Ameer Ahmed Circle, RML Nagar, Bharathikali Colony, Durgigudi, Sawar Line Road, Panchavati Colony, Manjunath Barangay, Qazi Nagar , TIPPU NAGAR, GARDEN AREA, NEHRU ROAD, MILGHATTA,Ananda Rao Barangay, Harakere, Neumandli Hale Mandli, Gandharva Nagar, Shankara Eye Hospital, Narayana Hrudayalaya, Gajanana Garage, Manjunath Rice Mill, Benakeshwar Rice Mill, Gandhi Bazaar, Kumbara Gundi, BB Road, KR Puram, Seegehatti Murad Nagar, Sawai Palya, Kurubara Palya, Imam Bada, TSR Road, Ravi Varma Street, Makammana Keri, Azad Nagar, Lal Banda Keri, Iliyaz Nagar 1st Cross to 14th Cross, 100 Feet Road, Faroukya Shadimahal, Iliyaz Nagar Mandakki Tippunagar, Qazi Nagar 80 Feet Road, Kamat Layout,Annanagar and surrounding areas. F-5 Gajanur Rural Area, F-8 Raminakoppa Rural Area, F-18 Hosalli, F-16 Kallur Mandli Rural Area, F-17 Aihole, Agasavalli, Kallur, Govindapur, Anupinakatte Puradalu, Raminakoppa, Mailarappa Camp and Hanumantapur, Sharavathi Nagar. , Sharada Colony and surrounding areas of IP limit will have power interruption, Mescom has informed consumers to cooperate