ಸಾರ್ವಜನಿಕರಿಗೆ ಸೂಚನೆ | ಇವತ್ತು ಸಾಗರ ತಾಲ್ಲೂಕಿನ ಈ ಭಾಗಗಳಲ್ಲಿ ಪವರ್​ ಕಟ್​

Malenadu Today

ಸಾಗರ, ಶಿವಮೊಗ್ಗ :ಬಿ.ಹೆಚ್. ರಸ್ತೆ ಅಗಲೀಕರಣದ ಹಿನ್ನೆಲೆ ಯಲ್ಲಿ ಮಾರ್ಗದಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ. ಈ  ಸಂಬಂಧ ಸಂಬಂಧ ಸಾಗರ ನಗರ ಉಪವಿಭಾಗ ವ್ಯಾಪ್ತಿಯ ಜಂಬಗಾರು,ತ್ಯಾಗರ್ತಿಕ್ರಾಸ್ ಹತ್ತಿರ, ಬಸವನ ಹೊಳೆ, ಪಾಂಡುರಂಗ ರುಕ್ಮಿಣಿ ಲೇಔಟ್, ಜಂಬಗಾರು ಮಹಿಳಾ ವಿದ್ಯಾರ್ಥಿನಿ ನಿಲಯ ಕಡೆಗೆ ಹಾಗೂ  ಜಂಬಗಾರು ಆಶ್ರಯ ಲೇಔಟ್‍ಗಳಲ್ಲಿ ಇವತ್ತು ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ ಐದರವರೆಗೂ ಕರೆಂಟ್ ಇರುವುದಿಲ್ಲ. ಈ ಹಿನ್ನಲೆಯಲ್ಲಿಸಾರ್ವ ಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ನೋಡಿ : ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ರಶ್​ ಹೇಗಿದೆ ಗೊತ್ತಾ/ ವಿಡಿಯೋ ನೋಡಿ

ಇದನ್ನು ಓದಿ : ಶಿವಮೊಗ್ಗದಲ್ಲಿ ದಾವಣಗೆರೆಯ ಮೂಲದ ಮೂವರು ವಿದ್ಯಾರ್ಥಿಗಳ ದುರ್ಮರಣ | ಘಟನೆಗೆ ಕಾರಣವೇನು?

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Share This Article