ಸಾರ್ವಜನಿಕರ ಗಮನಕ್ಕೆ: ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ(shivamogga) ತಾಲ್ಲೂಕಿನ  ಸಂತೇ ಕಡೂರು (sante kaduru) ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೆಬೈಲು, ಎಫ್ -2 ಲಕ್ಕಿನಕೊಪ್ಪ ಎಫ್-3 ಮತ್ತೂರು ಕುಡಿಯುವ ನೀರಿನ ಮತ್ತು ಎಫ್-4 ಸಂತೇಕಡೂರು ಮಾರ್ಗದಲ್ಲಿ ಮೆಸ್ಕಾಂ (power cut mescom) ನಾಳೆ ನಿರ್ವಹಣಾ ಕಾಮಗಾರಿ ಕೈಗೊಂಡಿದೆ. 

ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ?

ಜ.12 ರಂದು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೆಳಕಂಡ ಗ್ರಾಮಗಳಲ್ಲಿ ಬೆಳಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಬಾಕಿ ಉಳಿಸಿಕೊಂಡ ಸಬ್ಜೆಕ್ಟ್​ಗಳನ್ನು ಪಾಸ್​ ಮಾಡಿಕೊಳ್ಳಲು ಕುವೆಂಪು ವಿವಿಯಿಂದ ಅಂತಿಮ ಅವಕಾಶ! ವಿವರ ಇಲ್ಲಿದೆ ಓದಿ

ಎಲ್ಲೆಲ್ಲಿ ಇರೋದಿಲ್ಲ ಕರೆಂಟ್​ 

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ ಜ್ಯೋತಿನಗರ, ದೊಡ್ಡಬೀಳು, ವಿನಾಯಕನಗರ, ಲಕ್ಕಿನಕೊಪ್ಪ ತೋಟದಕೆರೆ, ಹುರಳಿ ಹಳ್ಳಿ, ಗಣಿದಾಳು,

ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡ ಬೆಂಕಿ

ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ವರದಿ

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor