KARNATAKA NEWS/ ONLINE / Malenadu today/ Jul 22, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಕುವೆಂಪು ವಿಶ್ವವಿದ್ಯಾಲಯದ 33 ನೇ ಘಟಿಕೋತ್ಸವ ಸಮಾರಂಭ ನಡೆಯುತ್ತಿದೆ. ಈ ವೇಳೆ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಘಟಿಕೋತ್ಸವದ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸುತ್ತಲೇ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು.
ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇನ್ನು ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಹೊರಕ್ಕೆ ಕರೆದುಕೊಂಡು ಹೋದರು. ಇನ್ನೂ ಈ ಬಗ್ಗೆ ಪ್ರಸ್ತಾಪಿಸಿದ ರಾಜ್ಯಪಾಲರು, ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸುವುದಾಗಿ ತಿಳಿಸಿದರು.
ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್ನಲ್ಲಿ ಕೋರ್ಟ್ ತೀರ್ಪು!
ಮಾಜಿ ಸಿಎಂ ಬಿಎಸ್ವೈ ಇನ್ಮುಂದೆ ಡಾ.ಬಿಎಸ್ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR
ಮಗ ಬೈಕ್ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?
ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!