ಗೋಡೆ ಮೇಲೆ ಅಶ್ಲೀಲ ಬರಹ/ ಸಿಸಿಟಿವಿಯಿಂದ ಸಿಕ್ಕಿಬಿದ್ದ ಆರೋಪಿ

Malenadu Today

ಶಿವಮೊಗ್ಗ ಜಿಲ್ಲೆಯ ಪೊಲೀಸರು ಗೋಡೆಯೊಂದರ ಮೇಲೆ ಅಶ್ಲೀಲ ಬರಹ ಬರೆದಿದ್ದ ಆರೋಪಿಯೊಬ್ಬನನ್ನ ಬಂಧಿಸಿದ್ದಾರೆ.  ಕಚೇರಿಯೊಂದರ ಗೋಡೆ ಮೇಲೆ ಅಶ್ಲೀಲವಾಗಿ ಬರೆಯಲಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸಿಸಿ ಟಿವಿಯನ್ನು ಪರಿಶೀಲಿಸಿದ್ದಾರೆ. 

ಇದನ್ನು ಸಹ ಓದಿ : 15 ವರ್ಷದಿಂದ ಕಾಡು ಬಿಟ್ಟು ಬರದ ರೌಡಿ ಗಣೇಶ ಮಧ್ಯಪ್ರದೇಶಕ್ಕೆ! 6 ಮಂದಿಯನ್ನು ಕೊಂದ ಸಕ್ರೆಬೈಲ್​ ಬಿಡಾರದ ಈ ಆನೆ ಎಷ್ಟೊಂದು ಉಗ್ರ ಸ್ವರೂಪಿ ಗೊತ್ತಾ?

ಈ ವೇಳೆ ಆರೋಪಿಯ ಮುಖಚಹರೆ ಗೊತ್ತಾಗಿತ್ತು. ಈ ದೃಶ್ಯವನ್ನ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಕಚೇರಿಯೊಂದರ ಸಿಬ್ಬಂದಿಯೊಬ್ಬರನ್ನು ಉದ್ದೇಶಿಸಿ ಬರಹವನ್ನು ಬರೆದಿದ್ದ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Share This Article