ಮುಂದಿನ ಸೋಮವಾರ ಶಿವಮೊಗ್ಗದ ಮಾಂಸ ಮಾರಾಟ ಬಂದ್!

On October 2, a ban has been imposed on the sale of meat in Shimoga Corporationಅಕ್ಟೋಬರ್ ೨ ರಂದು ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ

ಮುಂದಿನ ಸೋಮವಾರ ಶಿವಮೊಗ್ಗದ ಮಾಂಸ ಮಾರಾಟ ಬಂದ್!

KARNATAKA NEWS/ ONLINE / Malenadu today/ Sep 29, 2023 SHIVAMOGGA NEWS’ 

ಶಿವಮೊಗ್ಗದಲ್ಲಿ ಇದೇ ಅಕ್ಟೋಬರ್ 2 ಸೋಮವಾರ ಮಾಂಸ ಮಾರಾಟಕ್ಕೆ ನಿಷೇದ ಹೇರಲಾಗಿದೆ. ಅಂದು ಗಾಂಧಿ ಜಯಂತಿ ಈ ಹಿನ್ನೆಲೆ ಮಾಂಸ ಮಾರಾಟಕ್ಕೆ ನಿರ್ಬಂಧ ಹೇರಿ ಪಾಲಿಕೆ ಪ್ರಕಟಣೆಯನ್ನು ಹೊರಡಿಸಿದೆ 

ಏನಿದೆ ಪ್ರಕಟಣೆಯಲ್ಲಿ?

ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟವನ್ನು ನಿಷೇಧಿಸಿದ್ದು ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದೆಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.


ಇನ್ನಷ್ಟು ಸುದ್ದಿಗಳು 

  1. ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ! ಎಲ್ಲೆಲ್ಲಿಗೆ ಯಾರ್ಯಾರು ಓದಿ

  2. 2 ಲಕ್ಷ ಜನ! 3 ಸಾವಿರಕ್ಕೂ ಹೆಚ್ಚು ಪೊಲೀಸ್ ! ನಾಳಿನ ಬಂದೋಬಸ್ತ್​ ಬಗ್ಗೆ ಎಸ್​ಪಿ ಬ್ರೀಫಿಂಗ್​!

  3. ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ! ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!

  4. ಹಿಂದೂ ಮಹಾಸಭಾ ಗಣಪತಿಗೆ ಸರ್ವಧರ್ಮ ‘ಸೌಹಾರ್ದ’ ಹೂವಿನ ಹಾರ!