ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಾರ್ಪೊರೇಷನ್ ಬ್ಯಾಂಕ್ ಬಳಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ಹಿರಿ ವಯಸ್ಸಿನ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಅವರ ಬಗ್ಗೆ ಇನ್ನಷ್ಟು ಗುರುತು, ಪರಿಚಯ ಗೊತ್ತಾಗಬೇಕಿದೆ.
: ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮೊರೆ ಹೋದ ಶರಾವತಿ ಸಂತ್ರಸ್ತರು/ ದೇವರಿಗೆ ಮನವಿ ಸಲ್ಲಿಸಿ ಪೂಜೆ/ ಕೋರಿಕೆ
ಇವತ್ತು ಯಜಮಾನರೊಬ್ಬರು ಕುಸಿದು ಬಿದ್ದಿರುವುದನ್ನ ಸ್ಥಳೀಯರು ಗಮನಿಸಿದ್ದಾರೆ. ತಕ್ಷಣ ಪಟ್ಟಣ ಪಂಚಾಯಿತಿ ಅಧ್ಯಕ್ಷರಿಗೆ ವಿಷಯ ಮುಟ್ಟಿಸಿದ್ದಾರೆ. ಅವರು ಸ್ಥಳಕ್ಕೆ ಬಂದ ಸುಮಾರು 60 ವರ್ಷದ ಹಿರಿಯರನ್ನ ಸ್ಥಳೀಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಿದ್ಧಾರೆ.
ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ
ಅಲ್ಲಿನ ವೈದ್ಯರು ಯಜಮಾನರು ನಿಧನರಾಗಿದ್ದಾರೆ ಎಂದು ತಿಳಿಸಿದ್ಧಾರೆ. ಸದ್ಯ ಮೃತದೇಹ ಆಸ್ಪತ್ರೆಯಲ್ಲಿ ಇದ್ದು, ಈ ಸಂಬಂಧ ಹಿರಿಯರ ಬಗ್ಗೆ ಮಾಹಿತಿ ಇದ್ದಲ್ಲಿ ತೀರ್ಥಹಳ್ಳಿ ಪೊಲೀಸ್ ಠಾಣೆಯನ್ನು ಸಂರ್ಪಕಿಸಬಹುದಾಗಿದೆ.
ಇದನ್ನು ಸಹ ಒದಿ :ಜನ ಸ್ವಯಂಸೇವಕರಾದ್ರು/ ರಾಜಕಾರಣಿ ಡಾಕ್ಟರ್ ಆದ್ರು/ ಸಾಗರಿಕರ ಮಾನವೀಯತೆಗೆ ಸಾಕ್ಷಿಯಾದ ಆಕ್ಸಿಡೆಂಟ್