ಟ್ರೈ ಜಂಕ್ಷನ್‌ನಲ್ಲಿ ಕಾಣಿಸಿಕೊಳ್ತಾ ನಕ್ಸಲ್ ವಿಕ್ರಂ ಗೌಡ ಟೀಂ? ಮಾಧ್ಯಮ ವರದಿ
ಮೋಸ್ಟ್ ವಾಟೆಂಡ್ ನಕ್ಸಲ್ ವಿಕ್ರಂ ಗೌಡ ಆಂಡ್ ಟೀಂ ಟ್ರೈ ಜಂಕ್ಷನ್ ಮೂಲಕ ಕರ್ನಾಟಕದ ಗಡಿಯೊಳಗೆ ಪ್ರವೇಶ ಮಾಡಿದೆ ಎಂದು ಹೇಳಲಾಗುತ್ತಿದೆ It is said that the most wanted Naxal Vikram Gowda and team entered the Karnataka border through tri-junction
SHIVAMOGGA | MALENADUTODAY NEWS | Aug 26, 2024 ಮಲೆನಾಡು ಟುಡೆ
ಇತ್ತೀಚೆಗೆ ಅಷ್ಟೆ ಕೇಂದ್ರ ಗೃಹಸಚಿವ ಅಮಿತ್ ಶಾ ದೇಶದಲ್ಲಿ ನಕ್ಸಲ್ ಚಟುವಟಿಕೆಯನ್ನು ಶಾಶ್ವತವಾಗಿ ಕೊನೆಗೊಳಿಸುವುದಾಗಿ ಹೇಳಿದ್ದರು. ಈ ನಡುವೆ ಮಲೆನಾಡ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದಂತೆ ಕೊಡಗಿನಲ್ಲಿ ಮೋಸ್ಟ್ ವಾಟೆಂಟ್ ನಕ್ಸಲ್ ವಿಕ್ರಂಗೌಡ ಕಾಣಿಸಿಕೊಂಡಿರುವ ಬಗ್ಗೆ ರಾಜ್ಯದ ಮಾಧ್ಯಮವೊಂದು ವರದಿ ಮಾಡಿದೆ.
ಮಾಧ್ಯಮವರದಿ ಪ್ರಕಾರ, ನಕ್ಸಲ್ ವಿಕ್ರಂ ಗೌಡ ಆಂಡ್ ಟೀಂ ಟ್ರೈ ಜಂಕ್ಷನ್ ನಲ್ಲಿ ಕಾಣಿಸಿಕೊಂಢಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಕೊಡಗು ಭಾಗವೊಂದರಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ. ಇನ್ನೂ ಈ ಬಗ್ಗೆ ಕೇರಳ ಗುಪ್ತಚರ ಸಂಸ್ಥೆ ಹಾಗೂ ಥಂಡರ್ ಬೋಲ್ಟ್ ಟೀಂ, ತಮಿಳುನಾಡು ಪೊಲೀಸ್ ಇಲಾಖೆ ತೀವ್ರ ನಿಗಾದಲ್ಲಿದೆ ಎನ್ನಲಾಗಿದೆ. ಉಳಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಿದೆ
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು