ತೀರ್ಥಹಳ್ಳಿ : ರಸ್ತೆ ಮಧ್ಯೆ ಪಲ್ಟಿಯಾದ ಭತ್ತದ ಕೊಯ್ಲು ಯಂತ್ರ 

ಹಂಚಿಕೊಳ್ಳಿ
WhatsApp Facebook X Telegram
Paddy Harvesting Machine Topples Near Thirthahalli
Paddy Harvesting Machine Topples Near Thirthahalli

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಇಂದು ಮುಂಜಾನೆ ಟ್ರಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ಭತ್ತ ಕಟಾವು ಮಾಡುವ ಯಂತ್ರವೊಂದು ಆಕಸ್ಮಿಕವಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ರಸ್ತೆಯಲ್ಲಿ ಕೆಲಕಾಲ ವಾಹನಗಳ ಓಡಾಟಕ್ಕೆ ಅಡಚಣೆ ಉಂಟಾಯಿತು.

ಶಿವಮೊಗ್ಗ: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ ; ಮಿಸ್ ಮಾಡ್ಕೋಬೇಡಿ!

ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಈ ಭತ್ತದ ಮಿಷನ್ ಅನ್ನು ಟ್ರಾಕ್ಟರ್ ಮೂಲಕ ಸಾಗಿಸಲಾಗುತ್ತಿತ್ತು. ಚಲಿಸುತ್ತಿದ್ದ ಸಂದರ್ಭದಲ್ಲಿ  ಆಕಸ್ಮಿಕವಾಗಿ  ಯಂತ್ರವು ರಸ್ತೆಯ ಮಧ್ಯಭಾಗದಲ್ಲೇ ಪಲ್ಟಿಯಾಗಿದೆ. 

ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ವಾಹನ ಸವಾರರು ಜಮಾಯಿಸಿದ್ದು, ನಂತರ  ಯಂತ್ರವನ್ನು ರಸ್ತೆಯಿಂದ ತೆರವುಗೊಳಿಸಲಾಯಿತು.

Paddy Harvesting Machine Topples Near Thirthahalli

Paddy Harvesting Machine Topples Near Thirthahalli
Harvesting Machine Topples Near Thirthahalli
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor