ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ! ಕಿಡಿಗೇಡಿಗಳ ಕೃತ್ಯ! ಕೇಸ್ ದಾಖಲು
ಶಿವಮೊಗ್ಗದ ರಾಗಿಗುಡ್ಡದ ಶ್ರೀ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥವನ್ನು ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಬಗ್ಗೆ ವರದಿಯಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ …