shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್
MALENADUTODAY.COM | SHIVAMOGGA | #KANNADANEWSWEB shivamogga police : ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಕಳೆದು ಮೂರು ತಿಂಗಳಿನಲ್ಲಿ ದರೋಡೆ ಹಾಗೂ ದರೋಡೆ ಯತ್ನ ಪ್ರಕರಣಗಳು ನಡೆಯುತ್ತಿವೆ. …