ವಿಮಾನದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ಮಕ್ಕಳು ಓಡಾಡುತ್ತಾರೆ! ಹೆಚ್ಡಿಕೆ ವಾಗ್ದಾಳಿ! ಕಟೌಟ್ ಹರಿದಿದ್ದಕ್ಕೆ ಶಾರದಾ ಅಪ್ಪಾಜಿ ಕಣ್ಣೀರು
MALENADUTODAY.COM | SHIVAMOGGA | #KANNADANEWSWEB ಭದ್ರಾವತಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡು ಓಲ್ಡ್ಟೌನ್ನ ಕನಕಮಂಟಪದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಜಿಲ್ಲೆಯಲ್ಲಿ ರೈತರು, ಕಾರ್ಮಿಕರ …