BREAKING : ಮೋದಿ ಆಗಮನಕ್ಕೂ ಮೊದ್ಲೇ ವಿಮಾನ ನಿಲ್ಧಾಣಕ್ಕೆ ಭೂಮಿ ಕೊಟ್ಟವರಿಗೆ ಸೈಟ್! AIRPORT ವಿಷಯದಲ್ಲಿ ಸಂಸದ ರಾಘವೇಂದ್ರ ಮಹತ್ವದ ಸುದ್ದಿಗೋಷ್ಟಿ
MALENADUTODAY.COM | SHIVAMOGGA | #KANNADANEWSWEB ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರರವರು ಇವತ್ತು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಕುವೆಂಪು ವಿಮಾನ ನಿಲ್ಧಾಣದ ವಿಚಾರವಾಗಿ ಮಾಹಿತಿಗಳನ್ನು ನೀಡಿದರು. …