ಬೈಕ್ನಲ್ಲಿ ಬರ್ತಿದ್ದವರಿಗೆ ಕೋವಿ ಗುಂಡು! ಇಬ್ಬರ ಸಾವಿಗೆ ಕಾರಣವಾಗಿದ್ದು ಏನು!? ಮಹಿಳೆಗೆ ಹೆದರಿಸಲು ಹೋಗಿದ್ದೆ ದುರಂತಕ್ಕೆ ಕಾರಣವಾಯ್ತಾ?
ಚಿಕ್ಕಮಗಳೂರು ತಾಲ್ಲೂಕಿನ ಬಿದಿರೆ ಸಮೀಪ ಬೈಕ್ನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲಿ ಇನ್ನೊಂದು ವಿಚಾರ ಬೆಳಕಿಗೆ ಬಂದಿದೆ. ಇನ್ನೊಬ್ಬರಿಗೆ ಹೆದರಿಸಲು ಕೋವಿ ತೋರಿಸಿದ್ದ ವ್ಯಕ್ತಿ …