ಕಾಡಿನ ಬೆಂಕಿ : ಮೇಲಾಧಿಕಾರಿಯ ರಕ್ಷಣೆಗೆ ನಿಂತಾಗ ಅಗ್ನಿಗೆ ಆಹುತಿಯಾದ್ರಾ ಸುಂದರೇಶ್!ಸುಟ್ಟ ಮೈಯಲ್ಲಿಯೇ ಜೀವ ಉಳಿಸಲು 10 ಕಿಲೋಮೀಟರ್ ಓಡಿಬಂದ ವಾಚರ್! ಇದು ಯಾರು ಹೇಳದ ಅರಣ್ಯ ರೋಧನದ ಕಥೆ! ಜೆಪಿ ಬರೆಯುತ್ತಾರೆ
ಹೇಗಿದೆ ಗೊತ್ತಾ ಕಾಳ್ಗಿಚ್ಚಿಗೆ ಬಳಿಯಾದ ಸುಂದರೇಶ್ ಸಾವನ್ನಪ್ಪಿದ ಅರಣ್ಯ ಪ್ರದೇಶ ಫೆಬ್ರವರಿ 16, ಗುರುವಾರ ಮಧ್ಯಾಹ್ನ..ರಾಜ್ಯವೇ ಬೆಚ್ಚಿಬೀಳಿಸುವ ಘಟನೆಯೊಂದು ಹಾಸನ ಜಿಲ್ಲೆಯಲ್ಲಿ ನಡೆದು ಹೋಯ್ತು. ಹಾಸನ ಜಿಲ್ಲೆಯ …