#KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್ಮೀಟ್ !
#KiviMeleHoovu ಕಿವಿ ಮೇಲೆ ಹೂವು ಇಟ್ಟುಕೊಂಡು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಇವತ್ತು ಸುದ್ದಿಗೋಷ್ಟಿ ನಡೆಸಿದ್ರು, ರಾಜ್ಯ ಸರ್ಕಾರದ ಬಜೆಟ್ನ ಬಗ್ಗೆ ಮಾತನಾಡಿದ ಅವರು, ರಾಜ್ಯ …