EWS ಕೊಟ್ಟಿರುವುದು ತಪ್ಪು ,ಸುಪ್ರೀಂಕೋರ್ಟ್ನ ಜಡ್ಜ್ಮೆಂಟ್ನ್ನು ಪುನರ್ ಪರಿಶೀಲಿಸುವ ಅಗತ್ಯವಿದೆ- ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಅಭಿಪ್ರಾಯ
ಶಿವಮೊಗ್ಗದ ಪತ್ರಿಕಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ …