#SAVEVISL : ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಳ್ಳುವ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಹೇಳಿಕೆ
ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಇವತ್ತು ಹೆಲಿಪ್ಯಾಡ್ನಲ್ಲಿ ಸುದ್ದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ವಿಐಎಸ್ಎಲ್ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಐಎಸ್ಎಲ್ …