riponpete : ಜುಮ್ಮಾ ಮಸೀದಿ ಎದುರು ಮದ್ಯದಂಗಡಿಗೆ ಅಬಕಾರಿ ಇಲಾಖೆ ಗ್ರೀನ್ ಸಿಗ್ನಲ್! ರಿಪ್ಪನ್ಪೇಟೆಯಲ್ಲಿ ಆಕ್ರೋಶ
riponpete : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆಯಲ್ಲಿ ಮಸೀದಿಯ ಸಮೀಪದಲ್ಲಿಯೇ ಮದ್ಯದಂಗಡಿ ತೆರೆಯಲು ಅವಕಾಶ ನೀಡಲಾಗುತ್ತಿದೆ, ಇದನ್ನ ತಡೆಯಬೇಕು ಎಂದು ಆಗ್ರಹಿಸಿ ಈ ಹಿಂದೆಯೇ ಪ್ರತಿಭಟನೆಗಳು …