Shimoga: ಮಹಿಳೆ ನೇಣಿಗೆ ಶರಣಾದ ಪ್ರಕರಣದಲ್ಲಿ ಆರೋಪಿ ಪ್ರಿಯಕರ ಬಂಧನ! ಡೆತ್ನೋಟ್ನಲ್ಲಿತ್ತು ಸತ್ಯ!
ಶಿವಮೊಗ್ಗದ ಸಹಕಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ಧಾರೆ. ಘಟನೆಯಲ್ಲಿ ಪೊಲೀಸರ ತನಿಖೆಗೆ ಮಹಿಳೆ ಬರೆದಿದ್ದ …