Familiarization Exercises : ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್ ಲಿಮಿಟ್ಸ್ನಲ್ಲಿ Rapid Action Force ಪಥಸಂಚಲನ
ಮುಂಬರುವ ಕರ್ನಾಟಕ ವಿಧಾನ ಸಭಾ ಸಾರ್ವರ್ತಿಕ ಚುನಾವಣೆ ಹಿನ್ನೆಲೆಯಲ್ಲಿ Rapid Action Force (RAF) ಕಂಪನಿಗಳಿಗೆ ಜಿಲ್ಲೆಯ ಪ್ರಮುಖ ಮತ್ತು ಸೂಕ್ಷ್ಮ ಸ್ಥಳಗಳ ಪರಿಚಯ (Area Familiarization) …