ಸರ್ಕಾರಕ್ಕೆ ಇನ್ನೊಂದು ಸಮಸ್ಯೆಯಾಗಲ್ಲ: ಕೆ.ಎಸ್.ಈಶ್ವರಪ್ಪ
ಪ್ರತಿಷ್ಟೆಗಾದರೂ ಸಚಿವರಾಗಬೇಕು ಎನ್ನುತ್ತಿದ್ದ ಕೆ.ಎಸ್.ಈಶ್ವರಪ್ಪ, ಇದೀಗ ನಾನು ಸರ್ಕಾರಕ್ಕೆ ಇನ್ನೊಂದು ಸಮಸ್ಯೆಯಾಗಲು ಸಿದ್ಧನಿಲ್ಲ ಎನ್ನುತ್ತಿದ್ಧಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣಪರಮಾತ್ಮನಿಗಿಂತಲೂ ಹೆಚ್ಚಿನ ತಂತ್ರಗಾರಿಕೆ ದೆಹಲಿ ನಾಯಕರು ಮಾಡುತ್ತಿದ್ಧಾರೆ. ನ್ಯಾಯಬದ್ಧ …