BREAKING : ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ/ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು
ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು …