ಸ್ಯಾಂಟ್ರೋ ರವಿ ಬಂಧನದ ಬೆನ್ನಲ್ಲೆ ವೈರಲ್ ಆಗ್ತಿದೆ ವಾಟ್ಸ್ಯಾಪ್ ಸ್ಟೇಟಸ್ ಫೋಟೋಗಳು| ಗೃಹಸಚಿವರ ವಿರುದ್ಧ ಕಿಮ್ಮನೆ ರತ್ನಾಕರ್ಗೆ ಹೊಸ ಅಸ್ತ್ರ ಸಿಕ್ಕಿತಾ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ (thirtahalli) ಮೊನ್ನೆ ಮೊನ್ನೆ ಇಡಿ ಅಧಿಕಾರಿಗಳು ಬಂದು ಹೋಗಿದ್ದರು. ಈ ಸುದ್ದಿಯನ್ನು ‘ದಾಳಿ’ ಎಂದು ಬಿಂಬಿಸಿ, ಮಾಜಿ ತಮ್ಮ ವಿರುದ್ಧ ಷಡ್ಯಂತ್ರ ರೂಪಿಸುವ …