ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ / ಸಂಘಟನೆಗಳ ಪ್ರತಿಭಟನೆ
ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ, ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ …