SADNEWS/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಸಂತೆಗೆ ಹೋಗಿ ಬರ್ತಿದ್ದ ಇಬ್ಬರ ದುರ್ಮರಣ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿನ್ನೆ ರಾತ್ರಿ ದುರ್ಘಟನೆಯೊಂದು ಸಂಭವಿಸಿದೆ. ಇಲ್ಲಿನ ಆನಂದಪುರ ಸಮೀಪ ಸಿಗುವ ಕಣ್ಣೂರಿನ ಬಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ವೊಂದು ಡಿಕ್ಕಿ ಹೊಡೆದಿದೆ. BREKING …