ಶಾಲೆ ಹತ್ತಿರ ಪಾರ್ಕ್ ಮಾಡಿದ್ದ ಕಾರಲ್ಲಿ ಮೊಬೈಲ್ ಸ್ಫೋಟ/ ಹೊತ್ತಿಕೊಂಡ ಬೆಂಕಿ/ ಶಿವಮೊಗ್ಗ ನಗರದಲ್ಲಿ ನಡೆದ ಘಟನೆ ವಿವರ ಇಲ್ಲಿದೆ
ಶಿವಮೊಗ್ಗ ನಗರದಲ್ಲಿ ಇವತ್ತು ಕಾರೊಂದರಲ್ಲಿ ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡು ಕಾರಿನೊಳಗೆ ಬೆಂಕಿ ಹೊತ್ತಿಕೊಂಡಿದ್ದ ಘಟನೆ ಸಂಭವಿಸಿದೆ. ಶಿವಮೊಗ್ಗ ನಗರದ ದುರ್ಗಿಗುಡಿ ಸ್ಕೂಲ್ನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. …