ಸಾಗರ ಟೌನ್ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಜೋಗ ರಸ್ತೆ …