24 ಗಂಟೆಯಲ್ಲಿ ಕಿಡ್ನ್ಯಾಪ್ ಕೇಸ್ ಕ್ಲೋಸ್/ ಭದ್ರಾವತಿಯಲ್ಲಿ ಅಪಹರಣ/ ಸಾಗರದಲ್ಲಿ ಆರೋಪಿಗಳು/ ಇಂಟರ್ಸ್ಟಿಂಗ್ ಸ್ಟೋರಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಪೊಲೀಸರು ಅಪ್ತಾಪ್ತ ಬಾಲಕನ ಕಿಡ್ನ್ಯಾಪ್ ಪ್ರಕರಣವೊಂದನ್ನ ಕೇವಲ 24 ಗಂಟೆಯಲ್ಲಿ ಭೇದಿಸಿದ್ದಾರೆ. ಇದು ಶಿವಮೊಗ್ಗ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ. ಭದ್ರಾವತಿಯಲ್ಲಿ …