ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗುಡ್ ನ್ಯೂಸ್ / ದಾವಣಗೆರೆ, ಆನವೇರಿ, ಮಲೆಬೆನ್ನೂರು, ಹರಿಹರ ಕೃಷಿಕರಿಗೆ ಅನುಕೂಲ
ಜ. 1 ರಿಂದ ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜನವರಿ …

ಇತ್ತೀಚೆಗೆಷ್ಟೆ ಶರಾವತಿ ಸಂತ್ರಸ್ತರನ್ನು ಕರೆದುಕೊಂದು ಶಾಸಕ ಹರತಾಳು ಹಾಲಪ್ಪರವರು ಧರ್ಮಸ್ಥಳಕ್ಕೆ ಹೋಗಿದ್ದರು, ಅಲ್ಲಿ, ಸಂತ್ರಸ್ತರು ಧರ್ಮಸ್ಥಳದ ಮಂಜುನಾಥಸ್ವಾಮಿಯ ಮುಂದೆ ತಮ್ಮ ಕೋರಿಕೆಯನ್ನು ಇಟ್ಟು ಪೂಜೆ ಸಲ್ಲಿಸಿದ್ದರು, ನಂತರ …
ಭಾರತೀಯ ರೈಲ್ವೆ ಇಲಾಖೆ (indian railway) ಪ್ರಯಾಣಿಕರ ಅನುಕೂಲಗಳನ್ನು ನೋಡಿಕೊಂಡು ಆಗಾಗ ತನ್ನ ರೈಲುಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತಿರುತ್ತದೆ. ಇದೀಗ, ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ …

ತೀರ್ಥಹಳ್ಳಿ ಪೊಲೀಸ್ ಇಲಾಖೆಯಿಂದ ನಡೆಯುತಿರುವ ದೌರ್ಜನ್ಯ ಖಂಡಿಸಿ ಹಾಗೂ ತೀರ್ಥಹಳ್ಳಿ ಇನ್ಸ್ಪೆಕ್ಟರ್ ಅಶ್ವಥ್ ಗೌಡ ಅಮಾನತು ಮಾಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಸಂಬಂಧ …

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ (Tirthahalli news ) ತಾಲ್ಲೂಕಿನಲ್ಲಿ ಇವತ್ತು ಮಧ್ಯಾಹ್ನದ ಸುಮಾರಿಗೆ ಬಸ್ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಉಡುಪಿಯಿಂದ ಆಗುಂಬೆ ಘಾಟಿ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದ …
ಸದ್ದಿಲ್ಲದೆ ಶಿವಮೊಗ್ಗ ಪೊಲೀಸರು ಮತ್ತೊಂದು ಕಾರ್ಯಾಚರಣೆ ಆರಂಭಿಸಿದ್ದಾರೆ. ಬೈಕ್ಗಳ ಸೈಲೆನ್ಸರ್ಗಳನ್ನು ಆಲ್ಟರ್ ಮಾಡಿಸಿಕೊಂಡು, ಕರ್ಕಶ ಸೌಂಡ್ ಮಾಡಿಕೊಂಡು ಓಡಾಡುವ ಬೈಕ್ಗಳನ್ನು ಹಿಡಿದು, ಅದರ ಸೈಲೆನ್ಸರ್ಗಳನ್ನು ಜಪ್ತು ಮಾಡಿದ್ದಾರೆ. …
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಎರಡು ಆಕ್ಸಿಡೆಂಟ್ಗಳು ಸಂಭವಿಸಿದೆ. ನಿನ್ನೆ ರಾತ್ರಿ ಒಂದು ಆಕ್ಸಿಡೆಂಟ್ ಆನಂದಪುರದ ಸಮೀಪ ಸಂಭವಿಸಿದೆ. ಇವತ್ತು ತ್ಯಾಗರ್ತಿ ಬಳಿಯಲ್ಲಿ ಇನ್ನೊಂದು ಆಕ್ಸಿಡೆಂಟ್ ಸಂಭವಿಸಿದೆ. …