ಶರಾವತಿ ಸಂತ್ರಸ್ತರ ಪರ ಸಂಸತ್ನಲ್ಲಿ, ಮೋದಿ ಸರ್ಕಾರಕ್ಕೆ ಸಂಸದ B.Y. ರಾಘವೇಂದ್ರರವರು ಸಲ್ಲಿಸದ ಮನವಿಯಲ್ಲಿ ಏನಿದೆ? ವಿವರ ಓದಿ
ಶಿವಮೊಗ್ಗ,: ಸಂಸದ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಕುಟುಂಬಗಳ ಪರವಾಗಿ ದೇಶದ ಗಮನ ಸೆಳೆದಿದ್ದಾರೆ. ಸಾವಿರಾರು ಶರಾವತಿ ಮುಳುಗಡೆ …