ಪ್ರಧಾನಿ ನರೇಂದ್ರ ಮೋದಿ ತಲೆಭಾಗಿ ನಮಿಸಿದ್ದ ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಇನ್ನಿಲ್ಲ
ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ (88) ಅವರು ಇವತ್ತು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶಿವಮೊಗ್ಗದ ಹೊಸಳ್ಳಿಯಲ್ಲಿಯಲ್ಲಿನ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ರಾಮಸ್ವಾಮಿ ಶಾಸ್ತ್ರಿ–ಲಕ್ಷ್ಮೀದೇವಮ್ಮರವರ ಮಗನಾಗಿ ಜನಿಸಿದ್ದ …